Home > Author > K.P. Poornachandra Tejaswi
1 " ನಮಗೆ ನಮ್ಮ ಸಮಾಜದ ಹೊರಗಿನ ವಿಶ್ವಸಮಾಜದ ಪರಿಚಯಕ್ಕೆ ನರಭಕ್ಷಕನೇ ಬಂದು ಹೊತ್ತೊಯ್ಯಬೇಕೆ? ಇಲಿಗಳು ಬಿಲಗಳಿಂದ ಕಲ್ಲುಗಳನ್ನು ಎತ್ತಿಟ್ಟರೂ ಸಾಕಲ್ಲವೇ? "
― K.P. Poornachandra Tejaswi
2 " ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಲ್ಲ. "